DAKSHINA KANNADA3 years ago
ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಕ್ಸ್ ಒಳಗೆ ಅಕ್ರಮ ಚಿನ್ನ ಸಾಗಾಟ..!
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಕ್ಸ್ ಒಳಗೆ ಅಕ್ರಮವಾಗಿ ಅರ್ಧ ಕೆ.ಜಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾಸರಗೋಡು ಮೂಲದ ಅಬೂಬಕರ್ ಸಿದ್ದಿಕ್ ಪುಲಿಕೂರ್...