LATEST NEWS2 months ago
ಡಿವೈಡರ್ ದಾಟಿ ಬಸ್ಗೆ ಭೀ*ಕರವಾಗಿ ಕಾರು ಡಿಕ್ಕಿ.. ಸ್ಥಳದಲ್ಲೇ ಸಾಫ್ಟ್ವೇರ್ ಉದ್ಯೋಗಿಗಳು ಸಾ*ವು
ಹೈದರಾಬಾದ್: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ವೇರ್ ಉದ್ಯೋಗಿಗಳು ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಈ ಘಟನೆ ತೆಲಂಗಾಣದ ಮೇಡ್ಚಲ್-ಸಮೀರ್ ಪೇಟೆಯ ರಾಜೀವ್ ರಸ್ತೆಯಲ್ಲಿ ನಡೆದಿದೆ....