LATEST NEWS1 year ago
ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ 12 ಕೃಷ್ಣಮೃಗಗಳು ಮೇಲಿಂದ ಹಾರಿ ಸಾವು..!
ಬಿಜಾಪುರ : ಕರ್ನಾಟಕ – ಮಹಾರಾಷ್ಟ್ರ ಗಡಿ ಪ್ರದೇಶವಾದ ಸೊಲ್ಲಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ 12 ಕೃಷ್ಣಮೃಗಗಳು ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ, ಸೊಲ್ಲಾಪುರ-ಮಂಡ್ರೂಪ್ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಜೆ ಸೇತುವೆಯಿಂದ ಜಿಗಿದ 12 ಕೃಷ್ಣಮೃಗಗಳು...