DAKSHINA KANNADA2 years ago
ಮಂಗಳೂರಿನಲ್ಲಿ ಕಾರ್ಗಿಲ್ ದಿವಸ್ ಆಚರಣೆ
ಮಂಗಳೂರು: ಇಂದು ಕಾರ್ಗಿಲ್ ವಿಜಯ್ ದಿವಸ್ ಪ್ರಯುಕ್ತ ಮಂಗಳೂರು ನಗರದ ಕದ್ರಿಯಲ್ಲಿರುವ ವೀರ ಯೋಧರ ಸ್ಮಾರಕಕ್ಕೆ ಕಾಂಗ್ರೆಸ್ ಮುಖಂಡೆ ಮಂಜುಳಾ ನಾಯಕ್ ತೆರಳಿ ವೀರ ಯೋಧರಿಗೆ ಗೌರವ ಪೂರ್ವಕ ನಮನಗಳನ್ನು ಸಲ್ಲಿಸಿದರು. ನಂತರ ಕಾರ್ಗಿಲ್ ದಿವಸದ...