DAKSHINA KANNADA7 months ago
Mangaluru: 445 ಹೊರಗುತ್ತಿಗೆ ಪೌರಕಾರ್ಮಿಕರಿಗೆ ನೇರಪಾವತಿ- ಸಚಿವ ಗುಂಡೂರಾವ್
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ನಿರ್ವಹಿಸುತ್ತಿದ್ದ ಆ್ಯಂಟನಿ ವೇಸ್ಟ್ ಹ್ಯಾಂಡಲಿಂಗ್ ಸೆಲ್ ಪ್ರೈ.ಲಿ.ನಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿದ್ದ 445 ಮಂದಿ ಪೌರ ಕಾರ್ಮಿಕರನ್ನು ನೇರ ಪಾವತಿಯಡಿ ಬುಧವಾರದಿಂದ ಪರಿಗಣಿಸಲಾಗಿದೆ. ದ.ಕ ಜಿಲ್ಲಾ ಮಟ್ಟದ...