LATEST NEWS3 years ago
ರಜೆಯಲ್ಲಿ ಊರಿಗೆ ಮರಳುತ್ತಿದ್ದ ಯೋಧ ರೈಲು ಅಪಘಾತದಲ್ಲಿ ಸಾವು: ಸುದ್ದಿ ತಿಳಿದ ಗರ್ಭಿಣಿ ಪತ್ನಿ ಆತ್ಮಹತ್ಯೆಗೆ ಯತ್ನ
ಕರ್ನೂಲ್: ರಜೆಯ ಮೇಲೆ ತನ್ನೂರಿಗೆ ಬರುತ್ತಿದ್ದ ಯೋಧ ರೈಲಿನಡಿಗೆ ಬಿದ್ದು ಬಲಿಯಾದ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ ಅಪಘಾತದಲ್ಲಿ ಮೃತಪಟ್ಟಿರುವ ಸುದ್ದಿ ತಿಳಿದ ಕೂಡಲೇ ಗರ್ಭಿಣಿ ಪತ್ನಿಯೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂದಾವರಂ ವಲಯದ ಕನಕವೀಡು...