LATEST NEWS2 weeks ago
ನೂತನ ರಥ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ ದೇಣಿಗೆ ನೀಡಿದ ಮಹಿಳಾಮಣಿಗಳು
ಗದಗ: ನೂತನ ರಥ ನಿರ್ಮಾಣಕ್ಕೆ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣವನ್ನು ಧಾರ್ಮಿಕ ಕಾರ್ಯಕ್ಕೆ ಸದ್ಬಳಕೆ ಮಾಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಸೋಮನಕಟ್ಟಿ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ...