BELTHANGADY3 years ago
ಶ್ರೀ ಕ್ಷೇತ್ರ ಧರ್ಮಸ್ಥಳದ ಅಪಪ್ರಚಾರ : ಸೋಮನಾಥ ನಾಯಕ್ ಗೆ 3 ತಿಂಗಳ ಜೈಲು ಮತ್ತು ದಂಡ ಪುನರುಚ್ಚರಿಸಿದ ನ್ಯಾಯಾಲಯ..!
ಬೆಳ್ತಂಗಡಿ : ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ಗುರುವಾಯನಕೆರೆ ನಾಗರೀಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಗೆ 3 ತಿಂಗಳ ಸಜೆ ಮತ್ತು ದಂಡ ವಿಧಿಸಿ...