ಮಂಗಳೂರು: ಸಮುದ್ರ ವಿಹಾರಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾದ ಘಟನೆ ಸೋಮೇಶ್ವರ ಅಲಿಮಕಲ್ಲು ಸಮುದ್ರ ತೀರದ ಬಳಿ ನಡೆದಿದೆ. ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಅವರ ಪುತ್ರ ಯಶ್ವಿತ್ (18) ಮತ್ತು...
ಉಳ್ಳಾಲ: ಸಮುದದ್ರಕ್ಕೆ ಬಿದ್ದ ವ್ಯಕ್ತಿಯನ್ನು ವಿದೇಶಿ ಪ್ರವಾಸಿಗನೋರ್ವ ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಉಳ್ಳಾಲದ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಸೋಮೇಶ್ವರ ರೈಲ್ವೇ ನಿಲ್ದಾಣದ ಬಳಿಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಚೆಟ್ಟಿಯಾರ್ (41) ಸಮುದ್ರಕ್ಕೆ...
ಉಳ್ಳಾಲ: ಸೋಮೇಶ್ವರದ ಬಟ್ಟಪ್ಪಾಡಿಯಲ್ಲಿ ಅನಧಿಕೃತ ಗೆಸ್ಟ್ ಹೌಸ್, ಕಾಂಡ್ಲಾ ಗಿಡ ನಾಶ, ಸ್ಥಳೀಯ ಮೀನುಗಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೈಕೋರ್ಟ್ನಲ್ಲಿ ದಾವೆ ಹೂಡಲಾಗಿದೆ. ಶೀಘ್ರದಲ್ಲೇ ತೀರ್ಪು ಸಾಂಪ್ರದಾಯಿಕ ಮೀನುಗಾರರ ಪರವಾಗಿ ಬರುವ ವಿಶ್ವಾಸವಿದೆ ಎಂದು ಉಚ್ಚಿಲ...
ಮಂಗಳೂರು: ನಗರ ಹೊರ ವಲಯದ ತೊಕ್ಕೊಟ್ಟುವಿನ ಸೋಮೇಶ್ವರ ಸಮುದ್ರ ತೀರದಲ್ಲಿ ಉದ್ಯಮಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ತೊಕ್ಕೊಟ್ಟುವಿನ ಪ್ಲಾನಿಂಗ್ ಪ್ಯಾಲೇಸ್ ಮಾಲೀಕರೆಂದು ತಿಳಿದು ಬಂದಿದೆ. ಕೊಲ್ಯ ನಿವಾಸಿಯಾಗಿದ್ದ ಸುರೇಶ್ ಎರಡನೇ ವಿವಾಹವಾಗಿದ್ದರು....
ಮಂಗಳೂರು: ಯುವಕನೊಬ್ಬ ಇಬ್ಬರು ಯುವತಿಯರನ್ನು ಪ್ರೀತಿಸಿ ಸೋಮೇಶ್ವರ ಬೀಚ್ ನಲ್ಲಿ ಮಾತುಕತೆ ನಡೆಸಲು ಮುಂದಾಗಿ ದುರಂತ ಅಂತ್ಯವಾದ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತ ಯುವಕನನ್ನು ಮನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜಾ...
ಮಂಗಳೂರು : ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರ ರಕ್ಷಿಸಿರುವ ಘಟನೆ ಉಳ್ಳಾಲ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಉತ್ತರ ಪ್ರದೇಶ...