FILM3 weeks ago
ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಸೋನಲ್, ತರುಣ್ ಮದುವೆ
ಸ್ಯಾಂಡಲ್ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ದಂಪತಿ ಮದುವೆಯಾಗಲಿದ್ದಾರೆ. ಸೋನಲ್ ಕ್ರೈಸ್ತ ಧರ್ಮದವರಾಗಿದ್ದು, ಇದೀಗ ಅವರ ಸಂಪ್ರದಾಯದಂತೆ ಸೆ.1ರಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ...