LATEST NEWS2 years ago
ಪಂಚರಾಜ್ಯಗಳ ಚುನಾವಣೆ: ನಾಳೆ ಕಾಂಗ್ರೆಸ್ನ ಆತ್ಮಾವಲೋಕನ ಸಭೆ-ಸೋನಿಯಾ, ರಾಹುಲ್ ಭಾಗಿ
ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತು ಸುಣ್ಣವಾದ ಬೆನ್ನಲ್ಲೇ ಕಾಂಗ್ರೆಸ್ ಸೋಲನ್ನು ಆತ್ಮಾವಲೋಕನ ಮಾಡಿಕೊಳ್ಳುವ ಸಲುವಾಗಿ ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆದಿದೆ. ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (Congress Working...