FILM4 years ago
ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ….
ಚೆನ್ನೈ : ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಆಗಸ್ಟ್ 5ರಿಂದ...