LATEST NEWS3 years ago
ಮಸಾಜ್ ಸೆಂಟರ್ನಲ್ಲಿ ಪುರುಷರು ಮಹಿಳೆಯರ ಬಳಿ, ಮಹಿಳೆಯರು ಪುರುಷರ ಬಳಿ ಮಸಾಜ್ ಮಾಡಿಸಿಕೊಳ್ಳುವಂತಿಲ್ಲ: ನೂತನ ಆದೇಶ
ನವದೆಹಲಿ: ಇನ್ನು ಮುಂದೆ ಸ್ಪಾ, ಮಸಾಜ್ ಸೆಂಟರ್ಗಳಲ್ಲಿ ಪುರುಷರು ಮಹಿಳೆಯರ ಬಳಿ, ಮಹಿಳೆಯರು ಪುರುಷರ ಬಳಿ ಮಸಾಜ್ ಮಾಡಿಸಿಕೊಳ್ಳುವಂತಿಲ್ಲ ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದ್ದಾರೆ. ಸ್ಪಾ ಸೆಂಟರ್ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ...