LATEST NEWS4 weeks ago
ಬಾಹ್ಯಾಕಾಶದಲ್ಲಿ ಸುನಿತಾ ವಿಲಿಯಮ್ಸ್ ನೃತ್ಯ…! ಸಂಭ್ರಮಾಚರಣೆ ವಿಡಿಯೋ ವೈರಲ್..!
ದೆಹಲಿ: ಮೂರನೇ ಬಾರಿ ಗಗನ ಯಾತ್ರೆ ಮಾಡಿರುವ ಭಾರತೀಯ ಮೂಲದ ಗಗನ ಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹೋದ್ಯೋಗಿ ಬುಚ್ ವಿಲ್ಮೋರ್ ಅವರು ಬಾಹ್ಯಾಕಾಶ ನಿಲ್ದಾಣ ಪ್ರವೇಶ ಮಾಡಿದ್ದಾರೆ. ಬಾಹ್ಯಾಕಾಶ ನಿಲ್ದಾಣ ಪ್ರವೇಶ ಮಾಡುವ...