ಮಂಗಳೂರು/ ಗೋರಖ್ಪುರ : ಇಬ್ಬರು ಅಪ್ರಾಪ್ರ ವಯಸ್ಕ ಸ್ನೇಹಿತೆಯರು ಒಬ್ಬನನ್ನೇ ಪ್ರೀತಿಸಲು ಪ್ರಾರಂಭಿಸಿ, ಆತನೊಂದಿಗೆ ಪರಾರಿಯಾದ ಘಟನೆ ಉತ್ತರ ಪ್ರದೇಶ ಗೋರಖ್ಪುರದಲ್ಲಿ ನಡೆದಿದೆ. ಇದೊಂದು ವಿಚಿತ್ರವೂ, ವಿಶಿಷ್ಟವೂ ಆದ ಪ್ರೇಮಕಥೆಯಾಗಿದೆ. 12 ನೇ ತರಗತಿಯಲ್ಲಿ ಓದುತ್ತಿದ್ದ...
ಶನಾಯ್-ಟಿಂಪಿಷ್ಕಾ ನದಿ ಇನ್ನಿತರ ನದಿಗಳಿಗಿಂತ ಭಿನ್ನವಾಗಿದ್ದು ಈ ನದಿಯ ನೀರು ಕುದಿಯುತ್ತಿರುತ್ತದೆ. ಏಕೈಕ ಕುದಿಯುವ ನದಿಯಾಗಿರುವ ಶನಾಯ್-ಟಿಂಪಿಷ್ಕಾ ಪೆರುವಿನ ಅಮೆಜಾನ್ನಲ್ಲಿದೆ. ಪೆರುವಿನಲ್ಲಿರುವ ಅಮೆಜಾನ್ ಮಳೆಕಾಡಿನ ಮಧ್ಯಭಾಗದಲ್ಲಿ ಹರಿಯುವ ಶನಾಯ್ ನದಿ, ನೈಸರ್ಗಿಕ ವಿಸ್ಮಯ ಎಂದೆನಿಸಿದ್ದು, ವಿಜ್ಞಾನಿಗಳನ್ನು,...
ಮಂಗಳೂರು: ಊಟವಾದ ನಂತರ ತೂಕಡಿಕೆ ಸಾಮಾನ್ಯ. ಮಧ್ಯಾಹ್ನ ಹೊಟ್ಟೆ ತುಂಬಿದ ನಂತರ ನಿದ್ರೆ ಬಂದಂತಾಗಿ ಕೆಲಸದಲ್ಲಿ ಆಸಕ್ತಿಯೇ ಇರುವುದಿಲ್ಲ. ಆಫೀಸಿಗೆ ಹೋಗುವವರಿಗೆ ಇದರಿಂದ ಬಹಳ ಸಮಸ್ಯೆ, ಕಿರಿಕಿರಿ ಉಂಟಾಗುತ್ತದೆ. ಊಟದ ನಂತರದ ಆಲಸ್ಯವನ್ನು ಕಡಿಮೆ ಮಾಡಲು...
ಮಂಗಳೂರು: ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿರುತ್ತದೆ. ರಾತ್ರಿಯಾದರೆ ಸಾಕು, ಕಿವಿ ಬಳಿ ಗುಯಿಂಗುಟ್ಟುತ್ತ ನಿದ್ದೆ ಮಾಡಲು ಕೂಡ ಬಿಡುವುದಿಲ್ಲ. ಸೊಳ್ಳೆಗಳ ಸಂತತಿಯು ವಿಪರೀತವಾದರೆ ಇನ್ನಿತ್ತರ ಆರೋಗ್ಯ ಸಮಸ್ಯೆಗಳಿಗೂ ದಾರಿ ಮಾಡಿಕೊಡುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ ಮಲೇರಿಯಾ,...
ಮಂಗಳೂರು: ಕನಸನ್ನು ಕಾಣುವುದು ಎಂದರೆ ಅದೊಂದು ಸಾಮಾನ್ಯ ವಿಷಯ. ಪ್ರತಿಯೊಬ್ಬ ವ್ಯಕ್ತಿಯು ಮಲಗುವ ಸಮಯದಲ್ಲಿ ಕನಸನ್ನು ಕಾಣುತ್ತಾನೆ. ಅದೆಷ್ಟೋ ಬಾರಿ ನಾವು ಎದ್ದಾಕ್ಷಣ ರಾತ್ರಿ ಕನಸಿನಲ್ಲಿ ಕಂಡ ವಿಷಯಗಳನ್ನು ಮರೆತುಬಿಡುತ್ತೇವೆ. ಇನ್ನು ಕೆಲವೊಮ್ಮೆ ಅದು ಅಚ್ಚಳಿಯದಂತೆ...
ಮಂಗಳೂರು: ಹೆಣ್ಮಕ್ಕಳಿಗೆ ರೇಷ್ಮೆ ಸೀರೆ ಅಂದರೆ ಭಾರೀ ಇಷ್ಟ. ಯಾವೂದೇ ಒಂದು ಶುಭ ಕಾರ್ಯಕ್ರಮಕ್ಕೆ ಹೋಗಬೇಕಾದರೆ ಹೆಣ್ಮಕ್ಕಳಿಗೆ ರೇಷ್ಮೆ ಸಾರಿ ಬೇಕೇ ಬೇಕು. ಅಮ್ಮನ ರೇಷ್ಮೆ ಸೀರೆಯನ್ನು ಕಂಡರಂತೂ ಎಲ್ಲಿಲ್ಲದ ಪ್ರೀತಿ. ರೇಷ್ಮೆ ಸೀರೆಯ ಬೆಲೆ ಜಾಸ್ತಿ...
ಮಂಗಳೂರು: ಹೂವುಗಳ ಅಲಂಕಾರದಿಂದ ದೇವರ ಕೋಣೆ ಸುಂದರವಾಗಿ ಕಾಣಿಸುತ್ತದೆ. ಅಲ್ಲದೇ ದೇವರ ಪೂಜೆ ಪೂರ್ಣವೆನಿಸುತ್ತದೆ. ಹೂವುಗಳು ಮನೆಯ ಶಕ್ತಿಯನ್ನು ಬದಲಾಯಿಸುತ್ತದೆ. ಆದರೆ ಅದೇ ಹೂಗಳು ನಿಮ್ಮ ಮನೆಯಲ್ಲಿ ದೋಷಗಳನ್ನು ಸೃಷ್ಟಿಸಲು ಪ್ರಾರಂಭಿಸುತ್ತದೆ. ಒಣಗಿದ ಹೂವುಗಳನ್ನು ನಿಮ್ಮ...
ಬ್ರಿಟನ್: ಮಧ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳುತ್ತಾರೆ. ಅದೆಷ್ಟೋ ಕುಟುಂಬದ ಆಧಾರ ಸ್ತಂಭವಾಗಿ ನಿಂತ ವ್ಯಕ್ತಿಗಳು ಮಧ್ಯಪಾನ ಮಾಡುವುದರ ಮುಖೇನ ಬೀದಿಗೆ ಬಿದ್ದಿರುವ ಘಟನೆಗಳೂ ಇವೆ. ಆದರೆ ಇಲ್ಲೊಂದು ವಿಶೇಷ ಘಟನೆ ಬೆಳಕಿಗೆ ಬಂದಿದೆ. ಇಲ್ಲೊಬ್ಬ...
ಮಂಗಳೂರು: ನಾವು ಯಾವುದೇ ಹಿಂದೂ ಧರ್ಮದವರ ಮನೆಗೆ ಹೋದಾಗ ಅಲ್ಲಿ ಏನು ನೋಡುತ್ತೇವೊ ಗೊತ್ತಿಲ್ಲ ಆದರೆ ಮನೆಯ ಎದುರೊಂದು ತುಳಸಿ ಗಿಡ ಇದ್ದೇ ಇರುತ್ತದೆ. ಯಾಕೆಂದರೆ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜನೀಯ ಸ್ಥಾನ ಕೊಡುತ್ತಾರೆ....
ಮಂಗಳೂರು: ರಾತ್ರಿ ಮಲಗೋದು ಎಷ್ಟು ಮುಖ್ಯವೋ ಬೆಳಗ್ಗಿನ ಜಾವ ಏಳೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಸನಾತನ ಹಿಂದೂ ಧರ್ಮದಲ್ಲಿ ಒಂದು ವಿಶೇಷ ಸಂಪ್ರದಾಯ ಇದೆ. ಬೆಳಿಗ್ಗೆ ಬಲಗಡೆಯಿಂದ ಎದ್ದು ಅಂಗೈ ಉಜ್ಜಿ ಕಣ್ಣು ಮುಚ್ಚಿ ಕರಾಗ್ರೆ ವಸತೆ...