LATEST NEWS11 months ago
ಅಕ್ರಮ ಗಣಿಗಾರಿಕೆ- ಜನಾರ್ದನ ರೆಡ್ಡಿ, ಸಚಿವ ನಾಗೇಂದ್ರ ಸೇರಿ 10 ಮಂದಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಆದೇಶ
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವೊಂದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಇವರಿಗೆ ಸೇರಿದ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದ...