ಚಿತ್ರದುರ್ಗ/ಮಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮಫ್ಲರ್ನಿಂದ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ರಂಗಾಫುರ ಗ್ರಾಮದಲ್ಲಿ ನಡೆದಿದೆ. ರಂಗಾಪುರದ ಚಂದ್ರಶೇಖರ್ ಎಂಬವರ ಪುತ್ರ ಪ್ರಜ್ವಲ್(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಕೊಳಲ್ಕೆರೆಯ...
ಉಡುಪಿ: 10ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ(ಜು.03) ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ. ಗೋಡೆ...
ಮಂಡ್ಯ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಯ ರಿಸಲ್ಟ್ ಇಂದು ಪ್ರಕಟಗೊಂಡಿದೆ. ಆದರೆ ಮಂಡ್ಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಪ್ಪಾಗಿ ತಿಳಿದು ನೇಣಿಗೆ ಶರಣಾಗಿದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ...
ಮಂಗಳೂರು: 2023- 24ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 4,41,910 ವಿದ್ಯಾರ್ಥಿಗಳು ಮತ್ತು 4,28,058 ವಿದ್ಯಾರ್ಥಿನಿಯರು ಹಾಜರಾಗಿದ್ದರು. 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಇದೀಗ ಎಸ್ಎಸ್ಎಲ್ಸಿ...
ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 25 ರಿಂದ...
ಬೆಂಗಳೂರು: 2023-24ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಾರವೇ ರಾಜ್ಯದಲ್ಲಿ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. 2023-24ನೇ...
ಮೂಡಬಿದಿರೆ: ಮೆದುಳು ಜ್ವರಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್ನ 10ನೇ ತರಗತಿಯ ಸ್ವಸ್ತಿ ಶೆಟ್ಟಿ (15) ಮೃತ ವಿದ್ಯಾರ್ಥಿನಿ. ಸ್ವಸ್ತಿ ಶೆಟ್ಟಿ ಮೆದುಳು ಜ್ವರ ಉಲ್ಬಣಗೊಂಡ...
ಮಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಮಂಡಳಿ ವತಿಯಿಂದ ಮೂರು ಫೈನಲ್ ಎಕ್ಸಾಮ್ ನಡೆಸಲಾಗುವುದು. ವಿದ್ಯಾರ್ಥಿಗಳು ಅದೇ ವರ್ಷ ಉತ್ತೀರ್ಣರಾಗಿ ಉನ್ನತ ಶಿಕ್ಷಣ ಪಡೆಯಲು ಈ ಕ್ರಮ ಎಂದು ಶಾಲಾ ಶಿಕ್ಷಣ ಮತ್ತು...
2022– 23 ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಚಿತ್ರದುರ್ಗ ಜಿಲ್ಲೆ ಶೇ 96.80 ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನಕ್ಕೆ ಲಗ್ಗೆ ಹಾಕಿದೆ. ಶೇ 96.74 ರಷ್ಟು ಫಲಿತಾಂಶ ಪಡೆದು ಮಂಡ್ಯ ಜಿಲ್ಲೆಗೆ 2...
ಬೆಂಗಳೂರು: ಎಸ್ಎಸ್ಎಲ್ಸಿ ಶೈಕ್ಷಣಿಕ ವರ್ಷದ ಪಬ್ಲಿಕ್ ಪರೀಕ್ಷೆಗಳು ಇನ್ನೇನು ಹತ್ತಿರದಲ್ಲಿದೆ. ಮಕ್ಕಳ ಶೈಕ್ಷಣಿಕ ಗುಣಮಟ್ಟ ಅಳೆಯಲು ಇನ್ಮುಂದೆ 5 ಮತ್ತು 8ನೇ ತರಗತಿಗಳಿಗೂ ವಿಶೇಷ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಈ...