ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ,...
ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 25 ರಿಂದ...
ಮಂಗಳೂರು: ಮಾ.31ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ...
ಮಂಗಳೂರು: ಏಕಾಂಗಿಯಾಗಿ ರೈಲು ಪ್ರಯಾಣ ಮಾಡಿರುವ ಬಾಲಕನೋರ್ವನ ಮೊಬೈಲ್ ಸಂಪರ್ಕಿಸಲು ಸಾಧ್ಯವಾಗದಿದ್ದಾಗ ಗಾಬರಿಗೊಂಡ ತಂದೆ ರೈಲ್ವೆ ಸಚಿವರಿಗೆ ಟ್ವೀಟ್ ಮಾಡಿದ ಅರ್ಧ ಗಂಟೆಯೊಳಗೆ ಸ್ಪಂದಿಸಿದ ರೈಲ್ವೆ ಸಚಿವಾಲಯವು ಪುತ್ರನಿಂದಲೇ ತಂದೆಗೆ ಕರೆ ಮಾಡಿಸಿದೆ. ರೈಲ್ವೆ ಸಚಿವಾಲಯದ...
ಬೆಳ್ತಂಗಡಿ : SSLC ಪರೀಕ್ಷೆ ಬರೆಯಲು ತಾಯಿ ಜೊತೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಅಪಘಾತದಿಂದ ಗಾಯವಾಗಿ ಆಂಬುಲೆನ್ಸ್ ನಲ್ಲಿ ಕರೆತಂದು ಪರೀಕ್ಷೆ ಬರೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಲಾಯಿಲ ಸೈಂಟ್ ಮೇರೀಸ್ ಆಂಗ್ಲ...
ಕೊಪ್ಪಳ: ಓರ್ವ ವಿದ್ಯಾರ್ಥಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಸಲುವಾಗಿ 10ಕ್ಕೂ ಹೆಚ್ಚು ಸಿಬ್ಬಂದಿ ಕಾದು ಕುಳಿತು ಸುಣ್ಣವಾದ ಘಟನೆ ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ...
ಮಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಅಂಗವಾಗಿ ಸುಸೂತ್ರ ಹಾಗೂ ದೋಷರಹಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಇದೇ ಮಾ.28 ರಿಂದ 2022ರ ಏಪ್ರಿಲ್ 11ರ ವರೆಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್...
ಮಂಗಳೂರು: ಕರಾವಳಿಯಾದ್ಯಂತ ಹಿಜಾಬ್ ವಿವಾದ, ಗೊಂದಲಗಳ ನಡುವೆ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು 29,712 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾವಣಿ ಮಾಡಿಕೊಂಡಿದ್ದಾರೆ. ತಮ್ಮ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಬಾರದು ಎಂದು ಹೈಕೋರ್ಟ್ಗೆ ಅರ್ಜಿ ಹಾಕಿದ್ದ...
ಬೆಂಗಳೂರು: ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8 ಲಕ್ಷದ 73 ಸಾವಿರದ 846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಬಾರಿ ರಾಜ್ಯದ 15,387...
ಮಂಗಳೂರು: ನಗರ ಹೊರವಲಯದ ಉಳ್ಳಾಲ ಬಬ್ಬುಕಟ್ಟೆಯ ಹೀರಾ ಪಿಯು ಕಾಲೇಜಿನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ. ಬಬ್ಬುಕಟ್ಟೆ ಹೀರಾ ಖಾಸಗಿ ಶಾಲೆಯ ಲ್ಯಾಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ 200 ಕ್ಕೂ ಹೆಚ್ಚು ಮಕ್ಕಳು ಪರೀಕ್ಷೆ...