LATEST NEWS6 hours ago
SSLC ವಿದ್ಯಾರ್ಥಿಗಳಿಗಿಲ್ಲ ಇನ್ನು ಗ್ರೇಸ್ ಮಾರ್ಕ್ಸ್
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ,...