ಕುಂದಾಪುರ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೈಮೇಲೆ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೈದ ಘಟನೆ ಕೋಟಾದ ಕೊರವಡಿ ಎಂಬಲ್ಲಿ ನಡೆದಿದೆ. ಅನನ್ಯ (15) ಮೃತ ವಿದ್ಯಾರ್ಥಿನಿ ಘಟನೆ ವಿವರ ಕೋಟ ಪಡುಕೇರಿ ಪ್ರೌಢಶಾಲೆಯ ಹತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ...
ಮಂಗಳೂರು: 2021-22ನೇ ಸಾಲಿನ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೊನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿಗೆ...
ಬಂಟ್ವಾಳ: ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಿದ ಬಗ್ಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಪಠ್ಯವನ್ನು...
ಮಂಗಳೂರು: ಈ ಬಾರಿಯ SSLC ವಾರ್ಷಿಕ ಪರೀಕ್ಷೆಯಲ್ಲಿ ವಾರುಣಿ ಎನ್ ಆಚಾರ್ಯ ಅವರು 95.52% ಅಂಕಗಳಿಸಿ ಉತ್ತೀರ್ಣರಾಗಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿರುವ ಸರೋಜಿನಿ ಮಧುಸೂಧನ ಕುಶೆ ಎಜ್ಯುಕೇಷನಲ್ ಇನ್ಸ್ಟಿಟ್ಯೂಷನ್ನಲ್ಲಿ ವ್ಯಾಸಂಗ ನಡೆಸುತ್ತಿದ್ದ ಇವರು ಶ್ರೀ ಕಾಳಿಕಾಂಬಾ ವಿನಾಯಕ...
ಮಂಗಳೂರು:ಬಹುನಿರೀಕ್ಷಿತ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಪ್ರತೀ ಬಾರಿಯೂ ಜಿಲ್ಲಾವಾರು ಫಲಿತಾಂಶದಲ್ಲಿ ಮೊದಲ ಸ್ಥಾನಕ್ಕಾಗಿ ನೇರಾ-ನೇರಾ ಪೈಪೋಟಿ ನಡೆಸುತ್ತಿದ್ದ ದಕ್ಷಿಣ ಕನ್ನಡ 20ನೇ ಸ್ಥಾನಕ್ಕೆ ಕುಸಿದರೆ ಉಡುಪಿ ಜಿಲ್ಲೆ 13ನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಗುಣಾತ್ಮಕ ಫಲಿತಾಂಶದಲ್ಲಿ ಬೆಂಗಳೂರು...
ಬೆಂಗಳೂರು: (ನಾಳೆ) ಗುರುವಾರ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಬಗ್ಗೆ ಇಂದು ಟ್ವೀಟ್ ಮಾಡಿ, ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ...
ಮಂಗಳೂರು: ಎಸ್ಎಸ್ಎಲ್ಸಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಭಾಷಣ ಸೇರಿಸಿರುವ ವಿವಾದ ಹಸಿಯಾಗಿರುವಾಗಲೇ ಈ ಮಧ್ಯೆ ದಕ್ಷಿಣ ಭಾರತದ ಆದರ್ಶವಾಗಳು ಹಾಗೂ ಸಮಾಜ ಸುಧಾರಕರಾದ ನಾರಾಯಣ ಗುರುಗಳ ಪಠ್ಯಕ್ಕೆ ಕೊಕ್ ನೀಡಿರುವುದು ನಾರಾಯಣ...
ಹಾವೇರಿ: ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅಧಿಕ ಅಂಕಗಳು ಬರುವಂತೆ ಮಾಡುತ್ತೇನೆಂದು ಹೇಳಿ ಮನವೊಲಿಸಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕ ಪರಮೇಶ ಐರಣಿ(54) ಎಂಬ ಕಾಮುಕನೇ ಈ ಪ್ರಕರಣದ...
ಮೈಸೂರು: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಮಾದಾಪುರ...
ಕಡಬ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾಸಂಸ್ಥೆಯಾದ ಕಡಬ ತಾಲೂಕಿನ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ತೋರಿದ್ದಾರೆ. ಅನನ್ಯ.ಎಂ.ಡಿ ಮತ್ತು...