LATEST NEWS3 years ago
ಉಡುಪಿ: ಸೆಲ್ಫಿ ತೆಗೆಯಲು ಹೋಗಿ ಸೈಂಟ್ ಮೇರೀಸ್ ಐಲ್ಯಾಂಡ್ನಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಉಡುಪಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಬ್ಬರು ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಬೀಚ್ನ ಸೈಂಟ್ ಮೇರೀಸ್ ಐಲ್ಯಾಂಡ್ನಲ್ಲಿ ಸಮುದ್ರಪಾಲಾದ ಘಟನೆ ಇಂದು ನಡೆದಿದೆ. ಬಾಗಲಕೋಟೆ ಮೂಲದ ಸತೀಶ್ ಎಸ್ ಕಲ್ಯಾಣ್ ಶೆಟ್ಟಿ (21) ಮತ್ತು ಹಾವೇರಿಯ ಸತೀಶ್...