ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರದಲ್ಲಿ ವ್ಯಕ್ತಿಯೊಬ್ಬನನ್ನು ಆತನ ಮನೆಯಿಂದ ಹೊರಕ್ಕೆ ಬರಲು ಹೇಳಿ ಮನೆ ಮುಂಭಾಗದಲ್ಲೇ ಚೂರಿ ಇರಿದು ಇಬ್ಬರು ದುಷ್ಕರ್ಮಿಗಳು ಪರಾರಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಉಳ್ಳಾಲ : ಉಳ್ಳಾಲ ಪೊಲೀಸ್...
ಬಂಟ್ವಾಳ : ಯುವಕನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದು ಗಾಯಗೊಳಿಸಿ ಬಳಿಕ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಬಂಟ್ವಾಳ : ಯುವಕನೋರ್ವನಿಗೆ ಸ್ನೇಹಿತನೇ ಚೂರಿಯಿಂದ ಇರಿದು ಗಾಯಗೊಳಿಸಿ ಬಳಿಕ...
ಮಂಗಳೂರು : ಮಂಗಳೂರಿನಲ್ಲಿ ಹಾಡಹಗಲೇ ಜ್ಯುವೆಲ್ಲರಿ ಸಿಬಂದಿಗೆ ಚೂರಿ ಇರಿಯಲಾಗಿದ್ದು ಆತನನ್ನು ಆಸಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾನೆ. ಮೃತನನ್ನು 50 ವರ್ಷದ ರಾಘವ ಎಂದು ಗುರುತ್ತಿಸಲಾಗಿದೆ. ನಗರದ ಹಂಪನಕಟ್ಟೆ ಬಲ್ಮಠ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್ನಲ್ಲಿ ಇಂದು ಅಪರಾಹ್ನ...
ಉಳ್ಳಾಲ: ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನಿಗೆ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ಶುಕ್ರವಾರ ನಡೆದಿದೆ. ಬಬ್ಬುಕಟ್ಟ ನಿವಾಸಿ ರಿಝ್ವಾನ್ (24) ಚೂರಿ ಇರಿತಕ್ಕೊಳಗಾದವರು. ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ರಿಝ್ವಾನ್...
ತಿರುನಲ್ವೇಲಿ: ಹಳೆ ದ್ವೇಷದ ಹಿನ್ನೆಲೆ ಮಹಿಳಾ ಸಬ್ಇನ್ಸ್ಪೆಕ್ಟರ್ ಮೇಲೆ ವ್ಯಕ್ತಿಯೋರ್ವ ಚೂರಿ ಇರಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಪಜವೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಸಬ್ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ. ಪಜಗೂರು ಗ್ರಾಮದಲ್ಲಿ ಧಾರ್ಮಿಕ ಉತ್ಸವ ನಡೆಯುತ್ತಿದ್ದ ವೇಳೆ ಮಹಿಳಾ...
ವರಂಗಲ್: ಪ್ರೀತ್ಸೇ ಪ್ರೀತ್ಸೇ ಎಂದು ಪ್ರೇಮ ನಿವೇದನೆ ಮಾಡಿದ್ದನ್ನು ಒಪ್ಪದ ವಿದ್ಯಾರ್ಥಿನಿಯ ಮೇಲೆ ಯುವಕನೋರ್ವ ಚಾಕುವಿನಿಂದ ದಾಳಿ ಮಾಡಿರುವ ಘಟನೆ ತೆಲಂಗಾಣದ ವರಂಗಲ್ ಜಿಲ್ಲೆಯ ಹನುಮಕೊಂಡ ಸಮೀಪದ ಗಾಂಧಿ ನಗರದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಚೂರಿ...
ಬಂಟ್ವಾಳ: ಗ್ರಾಮ ಪಂಚಾಯತ್ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು,...
ಸುರತ್ಕಲ್ ಚೂರಿ ಇರಿತ ಪ್ರಕರಣ : ಕ್ಷಿಪ್ರ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳ ಬಂಧನ..! ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದಲ್ಲಿ ನಿನ್ನೆ ಬುಧವಾರ ನಡೆದ ಯುವಕನ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು...
Youth killed in Shimoga late night..! another serious ..! ಶಿವಮೊಗ್ಗದಲ್ಲಿ ತಡರಾತ್ರಿ ಯುವಕನ ಹತ್ಯೆ, ಮತ್ತೊಬ್ಬ ಗಂಭೀರ..! ಶಿವಮೊಗ್ಗ:ಶಿವಮೊಗ್ಗದಲ್ಲಿ ಯುವಕರಿಬ್ಬರ ಮೇಲೆ ಮರಣಾಂತಿಕ ದಾಳಿ ನಡೆದಿದ್ದು, ಘಟನೆಯಲ್ಲಿ ಒರ್ವ ಸಾವನ್ನಪ್ಪಿದ್ದು ಮತ್ತೊರ್ವ ಗಂಭಿರ...
ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ : ಮೊಹಮ್ಮದ್ ಆಸ್ಪತ್ರೆಗೆ ದಾಖಲು..! ಮಂಗಳೂರು : ದುಷ್ಕರ್ಮಿಗಳು ಯುವಕನೊಬ್ಬನಿಗೆ ಚೂರಿ ಇರಿದ ಪ್ರಕರಣ ಮಂಗಳೂರು ಹೊರ ವಲಯದ ಸುರತ್ಕಲ್ ನಲ್ಲಿ ನಿನ್ನೆ ತಡ ರಾತ್ರಿ ಸಂಭವಿಸಿದೆ. ಸುರತ್ಕಲ್...