LATEST NEWS2 years ago
ಮಂಗಳೂರು: ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದಿಂದ ಪದವಿ ತರಗತಿಗಳಿಗೆ ಹುಡುಗರಿಗೂ ಪ್ರವೇಶ
ಮಂಗಳೂರು: ನಗರದ ಸೇಂಟ್ ಆಗ್ನೆಸ್ ಕಾಲೇಜಿನ ಪದವಿ ತರಗತಿಗಳಿಗೆ ಈ ವರ್ಷ ವಿದ್ಯಾರ್ಥಿನಿಯರ ಜತೆ ವಿದ್ಯಾರ್ಥಿಗಳಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸೇಂಟ್ ಆಗ್ನೆಸ್ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ಡಾ. ಎಂ. ಲಿಡಿಯಾ ಎ.ಸಿ. ತಿಳಿಸಿದರು....