LATEST NEWS3 months ago
‘40% ಕಮಿಷನ್ ಸರ್ಕಾರ’ ಎಂದು ಆರೋಪಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧ*ನ
ಮಂಗಳೂರು/ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅನಾರೋಗ್ಯದಿಂದ ನಿಧ*ನರಾಗಿದ್ದಾರೆ. ಕೆಂಪಣ್ಣ ಅವರಿಗೆ 84 ವರ್ಷ ವಯಸ್ಸಾಗಿದ್ದು, ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಸ್ವಗೃಹದಲ್ಲೇ ನಿಧ*ನರಾಗಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40%...