ಬೆಂಗಳೂರು: ‘ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂತರ್ರಾಜ್ಯ ಲಿಂಕ್ ಹಿನ್ನೆಲೆ NIA ಗೆ ಹಸ್ತಾಂತರ ಮಾಡುತ್ತೇವೆ’ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇಂದು ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಕೇರಳದ ಗಡಿಯಲ್ಲಿ ಸಿಸಿ ಕ್ಯಾಮೆರಾ...
ಮಂಗಳೂರು: ಮುಖ್ಯಮಂತ್ರಿ ಪರಿಹಾರ ನೀಡುವುದು ತನ್ನ ಕಿಸೆಯಿಂದಲ್ಲ, ಜನರ ತೆರಿಗೆ ಹಣದಿಂದ. ಸತ್ತ ಮೂವರೂ ಅಮಾಯಕರು. ಆದರೆ ಸಿಎಂ ಒಬ್ಬರ ಮನೆಗೆ ಮಾತ್ರ ಹೋಗಿ ತಾರತಮ್ಯ ಎಸಗಿದ್ದಾರೆ. ತಾರತಮ್ಯ ಮಾಡಿ ಸಿಎಂ ಸ್ಥಾನಕ್ಕೆ ಕಪ್ಪುಚುಕ್ಕೆ ಇಟ್ಟಿದ್ದಾರೆ...
ಮಂಗಳೂರು: ಕಳೆದ ರಾತ್ರಿ ಮಂಗಳೂರಿನ ಸುರತ್ಕಲ್ನಲ್ಲಿ ದುಷ್ಕರ್ಮಿಗಳು ಅತ್ಯಂತ ಕ್ರೂರವಾಗಿ ನಡೆಸಿದ ಮುಸ್ಲಿಂ ಯುವಕ ಫಾಝಿಲ್ ಹತ್ಯೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟು ಶಬ್ಧಗಳಲ್ಲಿ ಖಂಡಿಸುತ್ತಿದೆ. ಫಾಝಿಲ್ ಕೊಲೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ...
ಮಂಗಳೂರು: ಬೆಳ್ಳಾರೆ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಂಗಳೂರಿಗೆ ಸಿಎಂ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು 4.40 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ನಂತರ...
ಮಂಗಳೂರು: ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ಸಿಗುವುದು ಹುತಾತ್ಮ ಪಟ್ಟವೇ ಹೊರತು ಬಿಜೆಪಿಯಲ್ಲಿ ಏನೂ ಸಿಗುವುದಿಲ್ಲ. ದ್ವೇಷದ ರಾಜಕೀಯಕ್ಕಿಂತ ಕೆಟ್ಟದ್ದು ಯಾವುದೂ ಇಲ್ಲ. ಮನುಷ್ಯ ಮನುಷ್ಯನನ್ನು ಧರ್ಮಾಧರಿತವಾಗಿ ಹತ್ಯೆ ಮಾಡುವುದನ್ನು ನಿಲ್ಲಿಸಬೇಕು. ಜೈಲಿಗೆ ಹೋಗುವವರು ಮತ್ತು ಸಾಯುವವರು ಬಡಪಾಯಿಗಳು...
ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಹಿಂದು ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಸರಕಾರಕ್ಕೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪಕ್ಷದ ಕಾರ್ಯಕರ್ತರೇ ಬಿಸಿ ಮುಟ್ಟಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಬಿಜೆಪಿ ಚಿಕ್ಕಮಗಳೂರು...
ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ವಿರುದ್ಧ ಹಾಗೂ ಕೇಂದ್ರ, ರಾಜ್ಯ ಸರಕಾರದ ಜನವಿರೋಧಿ ನೀತಿಯ ವಿರುದ್ಧವಾಗಿ ಮಿನಿವಿಧಾನ ಸೌಧದ...
ಮಂಗಳೂರು: ದೇಶ ಅದೆಷ್ಟೇ ಮುಂದುವರೆದರೂ ಕೂಡಾ ರಸ್ತೆ ಬದಿಯಲ್ಲಿ ಅಲೆದಾಡುವ, ಕೊಳಚೆ ಪ್ರದೇಶದಲ್ಲಿ ಬಿದ್ದು ಹೊರಳಾಡುವ ಅದೆಷ್ಟೋ ಮಂದಿ ನಿರಾಶ್ರಿತರನ್ನು ಕಾಣುತ್ತಲೇ ಇದ್ದೇವೆ. ಇದೀಗ ಅದಕ್ಕೆ ಮುಕ್ತಿ ನೀಡುವಂತೆ ಅಂಥವರಿಗಾಗಿಯೇ, ನಿರಾಶ್ರಿತರನ್ನು ಸಲಹಲೆಂದೇ ಕರ್ನಾಟಕ ಸರಕಾರವು...
ಮಂಗಳೂರು: ಬ್ಲಡ್ ಬ್ಯಾಂಕ್ ನಡೆಸುವವರಿಗೆ ಮೊದಲು ತೆರಿಗೆ ಕಟ್ಟಲು ಇರಲಿಲ್ಲ. ಆದರೆ ಈಗ ಅದೂ ಇದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂ ಎನ್ನುವಂತೆ ಅಗತ್ಯಕ್ಕೆ ಹಣ ಇಲ್ಲದಿದ್ದರೆ ಈ ಸ್ಮಾರ್ಟ್ಸಿಟಿಗೆಲ್ಲ ಯಾಕೆ ದುಂದುವೆಚ್ಚ ಮಾಡುತ್ತಿದ್ದೀರಿ....
ಮಂಗಳೂರು: ‘ಜನರನ್ನು ಬೇರೆ ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸಲು ಜನರ ಮೌನ ಕೂಡಾ ಒಂದು ರೀತಿ ಕಾರಣ. ಪ್ರತಿ ಸಲ ಪ್ರತಿಪಕ್ಷದವರು ಪ್ರಶ್ನೆ ಮಾಡ್ಬೇಕು ಅಂದ್ರೆ ಇಲ್ಲಿ ಪಕ್ಷದ ಮುಖಂಡರು, ಎಂಪಿಗಳು ಯಾಕೆ ಇರೋದು? ರಾತ್ರಿ...