ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರಕಾರಕ್ಕೆ...
ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಯನ್ವಯ ರಾಜ್ಯಮಟ್ಟದ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ರದ್ದುಪಡಿಸಲಾಗಿದೆ ಎಂದು ಮುಖ್ಯಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಎಂ ಉಮೇಶ್ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯಾ ಇಲಾಖೆಗಳ ವ್ಯಾಪ್ತಿಗೊಳಪಟ್ಟಂತೆ ಸರಕಾರದ ಆದೇಶವನ್ನು...
ಬಂಟ್ವಾಳ: ಮಳೆರಾಯನ ಆರ್ಭಟಕ್ಕೆ ಬಂಟ್ವಾಳ ತಾಲೂಕಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ, ಕೃಷಿಗೆ ಅಪಾರವಾದ ನಷ್ಟವುಂಟಾಗಿದ್ದು, ಸರಕಾರದಿಂದ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡುವ ವ್ಯವಸ್ಥೆ ಮಾಡುತ್ತೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದ್ದಾರೆ. ಪಾಕೃತಿಕ ವಿಕೋಪದಲ್ಲಿ...
ಮಂಗಳೂರು: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜನರ ಪರಿಸ್ಥಿತಿ ಕಂಗೆಟ್ಟು ಹೋಗಿದೆ. ಚರಂಡಿಯ ಮೇಲೆ ನೀರು ನಿಂತಿರುವುದು ಅಂತೂ ಶೋಚನೀಯ ಸ್ಥಿತಿ. ಸರ್ಕಾರ ಏನು ಪರಿಹಾರ ಕ್ರಮವನ್ನು ಕೈಗೊಳ್ಳುತ್ತಿದೆ ಎನ್ನುವುದು ತಿಳಿಯುತ್ತಿಲ್ಲ. ಡಿಸಿ ಅಕೌಂಟ್ನಲ್ಲಿ ಎಷ್ಟಿದೆ ಅಂತ...
ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ. ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ ಕಾಲಿನ,...
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ಕೆಎಎಸ್ ಅಧಿಕಾರಿ ಪೃಥ್ವಿ ಸಾನಿಕಮ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದಿನ ತಹಶೀಲ್ದಾರ್ ಮಹೇಶ್.ಜೆ ಅವರು ವರ್ಗಾವಣೆ ಆಗಿದ್ದು ನೂತನ ತಹಶೀಲ್ದಾರ್ಗೆ ಅಧಿಕಾರವನ್ನು ವರ್ಗಾಯಿಸಿದ್ದಾರೆ. ಪೃಥ್ವಿ ಸಾನಿಕಮ್...
ಉಡುಪಿ: ಕಾಪುವಿನ ಉಚ್ಚಿಲದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆದ್ದಾರಿ ಇಲಾಖೆಯು ಕಾಮಗಾರಿ ನಿಧಾನ ಗತಿಯಲ್ಲಿ ನಡೆಸುತ್ತಿರುವುದರಿಂದ ಆ ಪ್ರದೇಶದ ಸ್ಥಳೀಯ ನಿವಾಸಿ ಪ್ರಕಾಶ್ ದೇವಾಡಿಗ ಅವರ ಮನೆಗೆ ಕೃತಕ ನೆರೆ ನೀರು ನುಗ್ಗಿದೆ. ಉಚ್ಚಿಲ ಪೆಟ್ರೋಲ್...
ಮಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಅಗ್ನಿಪಥ್ ಯೋಜನೆಯನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ರಾತ್ರಿ ನಗರದ ಕ್ಲಾಕ್ಟವರ್ ಬಳಿ ಪ್ರತಿಭಟಿಸಿದರು. ಈ ಸಂದರ್ಭ ರಸ್ತೆ ತಡೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು...
ಪುತ್ತೂರು: ಸಾಮಾಜಿಕ ಜಾಲತಾಣದ ಕ್ಲಬ್ಹೌಸ್ನಲ್ಲಿ ಹಿಂದೂಗಳ ಆರಾಧ್ಯ ದೇವರುಗಳಾದ ಶ್ರೀರಾಮ, ಸೀತೆ ಹಾಗೂ ಹನುಮಂತನ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದ ಕ್ಲಬ್...
ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 5 ಲಕ್ಷ ರೂಪಾಯಿಯನ್ನು ಮಂಗಳೂರು ಶಾಸಕ ಕಾಮತ್ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಶಾಸಕ...