LATEST NEWS2 years ago
ಪುತ್ತೂರು: ರಾಜ್ಯಮಟ್ಟದ ಮಕ್ಕಳ ಸಂಸತ್ತಿಗೆ ಕೊಂಬೆಟ್ಟು ಪ್ರೌಢಶಾಲೆಯ ಜೀವನ್ & ಪ್ರಣಮ್ಯ ಆಯ್ಕೆ
ಪುತ್ತೂರು: ರಾಜ್ಯ ಮಟ್ಟದ ಮಕ್ಕಳ ಸಂಸತ್ತಿನಲ್ಲಿ ಪ್ರತಿನಿಧಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಪುತ್ತೂರು ಕೊಂಬೆಟ್ಟು ಸ.ಪ.ಪೂ ಕಾಲೇಜು ಪ್ರೌಢಶಾಲೆ ವಿಭಾಗದ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಅ.28ರಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ಸಂಸತ್ತು ಸ್ಪರ್ಧೆಯಲ್ಲಿ...