ಬೆಂಗಳೂರು: ಹಾಸನದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಶೇಷ ತನಿಖಾ ದಳದಿಂದ ಡ್ರಿಲ್ ಮುಂದುವರಿದಿದೆ. ಹೆಚ್ಚಿನ ವಿಚಾರಣೆಗಾಗಿ ಇಂದು ಪ್ರಜ್ವಲ್ರನ್ನು ಎಸ್ಐಟಿಯು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ....
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಿಗೆ ವರುಣಾರ್ಭಟ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ....
ಹುಬ್ಬಳ್ಳಿ : ಇತ್ತೀಚೆಗೆ ಜನರು ಯಾವ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರೋದನ್ನು ಕಾಣುತ್ತೇವೆ. ಕೆಲವೊಂದು ಕಾರಣಗಳಂತೂ ವಿಚಿತ್ರವಾಗಿರುತ್ತೆ. ಹುಬ್ಬಳ್ಳಿಯಲ್ಲೊಂದು ವಿಚಿತ್ರ ಕೇಸ್ ಪೊಲೀಸ್ ಠಾಣೆಗೆ ಬಂದಿದೆ. ಹೌದು, ಈ ಕೇಸ್ ಹಾಕಿರೋದು ಹೆಗ್ಗಣಗಳ ಮೇಲೆ. ಹೌದು,...
ಬೆಂಗಳೂರು: ಅಬ್ಬಾ.. ಸಾಕಪ್ಪಾ ಸಾಕು ಅನ್ನೋ ಬೇಸಿಗೆಯ ಬಿಸಿ ಮತ್ತೆ ಏರಿಕೆಯಾಗುತ್ತಿದೆ. ಗರಿಷ್ಠ ತಾಪಮಾನ ಸಹಿಸಿಕೊಳ್ಳಲಾಗದೇ ಪರದಾಡುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಇಂದಿನಿಂದ ಅಂದ್ರೆ ಏಪ್ರಿಲ್ 25ರಿಂದ ಮುಂದಿನ 5 ದಿನಗಳವರೆಗೆ ಬಿಸಿಗಾಳಿ...
ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊ*ಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ. ಖಾದರ್ ಭಾಷಾ (28)...
ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಶಾಲೆಗಳಲ್ಲಿ ಮೇ 29ರಿಂದ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ...
ಬೆಂಗಳೂರು: ಬಹುನಿರೀಕ್ಷಿತ 2024 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರೀ ದಕ್ಷಿಣ ಕನ್ನಡ ಮೊದಲ ಸ್ಥಾನ ಮತ್ತು ಉಡುಪಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಬಾರಿ ರಾಜ್ಯದಾದ್ಯಂತ ಸುಮಾರು 1,124...
ಬೆಂಗಳೂರು: ಇಂದು ಮೊದಲನೇ ಹಂತದ ನಾಮಪತ್ರಿಕೆಗೆ ಕೊನೆಯ ದಿನವಾಗಿದ್ದು ಬುಧವಾರದಂದು ಹಲವು ಕ್ಷೇತ್ರದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಿನ್ನೆ ಒಂದೇ ದಿನ 108 ಪುರುಷರು ಮತ್ತು 8 ಮಹಿಳೆಯರು ಸೇರಿ ಒಟ್ಟು 116 ಮಂದಿ ನಾಮಪತ್ರ...
ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹುತೇಕ ಮುಕ್ತಾಯಗೊಂಡಿದ್ದು, ಇದೇ ಎಪ್ರಿಲ್ 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ. ರಾಜ್ಯದಲ್ಲಿ ಮಾರ್ಚ್ 1 ರಿಂದ ಮಾರ್ಚ್...