ಮಂಗಳೂರು: ಮಂಗಳೂರು ನಗರದ ಸ್ಟೇಟ್ಬ್ಯಾಂಕ್ ಬಳಿಯ ನೆಹರು ಮೈದಾನದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಅಮ್ಮುಂಜೆ ಜನಾರ್ದನ (45) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ಟೇಟ್ಬ್ಯಾಂಕ್ನ ಬಳಿಯ ನೆಹರೂ ಮೈದಾನದ ಬದಿಯಲ್ಲಿ ವ್ಯಕ್ತಿಯೋರ್ವ ಕೊಲೆಯಾದ...
ಮಂಗಳೂರು: ಟ್ರಿಪ್ ಮುಗಿಸಿದ ನಂತರ ಬಸ್ ನಿಲ್ಲಿಸಿ ಡ್ರೈವರ್ – ನಿರ್ವಾಹಕರು ಊಟ ಮಾಡಲು ತೆರಳಿದ್ದ ವೇಳೆ ಖದೀಮರು ಬಸ್ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ ಎಗರಿಸಿದ ಘಟನೆ ನಗರದ ಸ್ಟೇಟ್ಬ್ಯಾಂಕ್ನಲ್ಲಿ ನಿನ್ನೆ ನಡೆದಿದೆ. ಬಸ್ ಏರಿದ...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ದ್ವಾರದ ಮುಂದೆ ಕಲ್ವರ್ಟ್ ಒಳಚರಂಡಿ ಜಾಲದ ವ್ಯವಸ್ಥೆಯನ್ನು ಪುನರುಜ್ಜೀವನ ಮತ್ತು ಪುನರ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ...
ಮಂಗಳೂರು: ಬಾಲಕಿಯೊಬ್ಬಳಿಗೆ ಫೋನ್ ನಂಬರ್ ನೀಡಿದ ವಿಚಾರವಾಗಿ ಬಸ್ ನಿರ್ವಾಹಕನನ್ನು ಬಾಲಕಿಯ ತಾಯಿ ಸೇರಿದಂತೆ, ಸಾರ್ವಜನಿಕರು ಥರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ. ನಗರದ ಬೊಂದೆಲ್ ನಿಂದ ಸ್ಟೇಟ್ಬ್ಯಾಂಕ್ ಗೆ ಸಂಚಾರಿಸುವ ರೂಟ್...
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಳಿ ರೀಗಲ್ ಪ್ಯಾಲೇಸ್ ಲಾಡ್ಚ್ನಿಂದ ಪ್ರೇಮಾ (19 ವರ್ಷ) ಎಂಬವರು ಮಾ.04 ರಂದು ಕಾಣೆಯಾಗಿರುವ ಬಗ್ಗೆ ನಗರದ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು 4.5 ಅಡಿ ಎತ್ತರ,...
ಮಂಗಳೂರು: ಕಳೆದ ಹಲವು ಸಮಯಗಳಿಂದ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದ ಸ್ಟೇಟ್ಬ್ಯಾಂಕ್ ಸರ್ವೀಸ್ ಬಸ್ಸು ನಿಲ್ದಾಣದ ಪುನರ್ನವೀಕರಣ ಕಾಮಗಾರಿ ಭರದಿಂದ ಸಾಗಿದೆ. ಹಂಪನ್ಕಟ್ಟೆ ಮತ್ತು ಸ್ಟೇಟ್ಬ್ಯಾಂಕ್ ಪರಿಸರದ ಪ್ರಯಾಣಿಕರಿಗೆ ಹಾಗೂ ಬಸ್ಸು ಸಂಚಾರಕ್ಕೆ ಅನುಕೂಲತೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಈ...
ಮಂಗಳೂರು: ಇಂದು ಬೆಳ್ಳಂ ಬೆಳಗ್ಗೆ ಮಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ನಗರದ ಸ್ಟೇಟ್ಬ್ಯಾಂಕ್ ಬಳಿ ಬೃಹತ್ ಮರ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬಿದ್ದಿದೆ. ಘಟನೆಯಿಂದ ಅದೃಷ್ಟವಶಾತ್ ಪ್ರಾಣಹಾನಿಯಾಗಿಲ್ಲ. ಸ್ಟೇಟ್ಬ್ಯಾಂಕ್ ಬಳಿಯ ರೋಜಾರಿಯೋ ರಸ್ತೆಯಲ್ಲಿ ಈ...