LATEST NEWS1 year ago
ಬೆಂಗಳೂರು: 1.2 ಕೋಟಿ ಮೌಲ್ಯದ ಚಿನ್ನ ಕದ್ದ ನಕಲಿ ಪೊಲೀಸರು.!
ಚಿನ್ನಾಭರಣ ಖರೀದಿಗಾಗಿ ರಾಯಚೂರಿನಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರನ್ನು ಅಡ್ಡಗಟ್ಟಿದ ಖದೀಮರು ತಾವು ಪೊಲೀಸರೆಂದು ಹೇಳಿ ತಪಾಸಣೆ ನೆಪದಲ್ಲಿ ಅವರ ಬಳಿ ಇದ್ದ 1.12 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿಕೊಂಡು ಪರಾರಿಯಾಗಿದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ....