DAKSHINA KANNADA3 years ago
ಮಕ್ಕಳ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಮಕ್ಕಳ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿಗೆ ಸಂಬಂಧಿಸಿದ ಈ ದೂರನ್ನು ಬೆಂಗಳೂರು ಸೈಬರ್ ಕ್ರೈಂ ವಿಭಾಗದ ಸಿಐಡಿ ಸ್ವೀಕರಿಸಿ, ದೂರಿನ ಪ್ರಾಥಮಿಕ ವಿಚಾರಣೆ ಕೈಗೊಂಡು...