International news1 day ago
ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಲ್ಲಿಸುವಂತೆ ಪೋಪ್ ಫ್ರಾನ್ಸಿಸ್ ಕ್ರಿಸ್ಮಸ್ ಸಂದೇಶ !
ಮಂಗಳೂರು/ವ್ಯಾಟಿಕನ್ ಸಿಟಿ: ಜಗತ್ತಿನಲ್ಲಿ ಯುದ್ದದ ಭೀಕರತೆ ಜಾಸ್ತಿಯಾಗುತ್ತಿದ್ದು, ಈ ಬಗ್ಗೆ ಪೋಪ್ ಫ್ರಾನ್ಸಿಸ್ ಕಲವಳ ವ್ಯಕ್ತಪಡಿಸಿದ್ದಾರೆ. ಕ್ರಿಸ್ಮಸ್ ಸಂದರ್ಭದಲ್ಲಿ ಪೋಪ್ ಫ್ರಾನ್ಸಿಸ್ ಅವರು, ವ್ಯಾಟಿಕನ್ ನಗರದ ಸೈಂಟ್ ಪೀಟರ್ಸ್ ಬ್ಯಾಸಿಲಿಕಾದ ಮುಖ್ಯ ಬಾಲ್ಕನಿಯಲ್ಲಿ ನಗರಕ್ಕೆ ಮತ್ತು...