DAKSHINA KANNADA7 hours ago
ಮಂಗಳೂರಿನ ಜನತೆಗೆ ಕಲುಷಿತ ನೀರು; ಎಸ್ಟಿಪಿಯಲ್ಲಿ ಜನರೇಟರ್ ಇಲ್ಲ, ಮನೆಯಲ್ಲಿರುವ 13 ಸಿಬ್ಬಂದಿಗೆ ಸಂಬಳ : ಐವಾನ್ ಡಿಸೋಜಾ
ಮಂಗಳೂರು : ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು, ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ...