DAKSHINA KANNADA3 years ago
ಮಂಗಳೂರಿನಲ್ಲಿ ಪಾಪಿ ಕೃತ್ಯ : ಗುಂಡು ಹಾರಿಸಿ ಬೀದಿ ನಾಯಿ ಹತ್ಯೆ..!
ಮಂಗಳೂರು: ಮಂಗಳೂರು ನಗರದಲ್ಲಿ ಹೀನಾಯ ಕೃತ್ಯ ನಡೆದಿದೆ. ನಗರದ ಶಿವಭಾಗ್ ಬಳಿ ಒಳ ರಸ್ತೆಯಲ್ಲಿ ಬೀದಿ ನಾಯಿಯೊಂದನ್ನು ಗುಂಡು ಹೊಡೆದು ಸಾಯಿಸಲಾಗಿದೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿರುವ ಬಗ್ಗೆ ಶಂಕೆ ಇದ್ದು, ಕದ್ರಿ ಪೊಲೀಸ್ ಠಾಣೆಯಲ್ಲಿ...