DAKSHINA KANNADA4 months ago
ಮಂಗಳೂರಿನಲ್ಲಿ ಶೀಘ್ರವೇ ಅನಧಿಕೃತ ಬೀದಿ ಬದಿ ವ್ಯಾಪಾರ ತೆರವು -ಕಮಿಷನರ್
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿಯಲ್ಲಿ ಹಾಗೂ ಫುಟ್ ಪಾತ್ಗಳಲ್ಲಿ ಬೀದಿ-ಬದಿ ವ್ಯಾಪಾರಸ್ಥರ ಅನಧಿಕೃತ ಅಂಗಡಿಗಳನ್ನು ಶೀಘ್ರವೇ ತೆರವು ಮಾಡಲು ಮುಂದಾಗಿದೆ. ಮಂಗಳೂರು: ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು...