LATEST NEWS2 years ago
ಪರೀಕ್ಷೆಯಲ್ಲಿ ನಕಲು ಮಾಡಿದಕ್ಕೆ ವಿದ್ಯಾರ್ಥಿ ಕೈ ಕಚ್ಚಿದ ಉಪನ್ಯಾಸಕ..!
ಶಿವಮೊಗ್ಗ : ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಭವಿಸಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್...