LATEST NEWS2 months ago
ಡೆಂಘೀ ಮಹಾಮಾರಿ.. PUC ಡಿಸ್ಟಿಂಕ್ಷನ್ನಲ್ಲಿ ಪಾಸ್ ಆಗಿದ್ದ ವಿದ್ಯಾರ್ಥಿನಿ ದಾರುಣ ಸಾ*ವು
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಮಹಾಮಾರಿಯ ಅಟ್ಟಹಾಸ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದರೆ, ಸಾ*ವಿನ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಶಂಕಿತ ಡೆಂಘೀಗೆ...