ಚಿಕ್ಕಮಗಳೂರು : ವಿದ್ಯುತ್ ಆಘಾತದಿಂದ 7ನೇ ತರಗತಿ ಬಾಲಕ ಸಾ*ವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಆಕಾಶ್ (13) ಮೃ*ತ ಬಾಲಕ. ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಆವರಣದಲ್ಲಿ...
ಮಂಡ್ಯ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಯ ರಿಸಲ್ಟ್ ಇಂದು ಪ್ರಕಟಗೊಂಡಿದೆ. ಆದರೆ ಮಂಡ್ಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಪ್ಪಾಗಿ ತಿಳಿದು ನೇಣಿಗೆ ಶರಣಾಗಿದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ...
ಸಾ*ವು ಹೇಗೆ, ಎಲ್ಲಿ ಬೇಕಾದರೂ ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. 16 ವರ್ಷದ ಬಾಲಕ ಮೊಬೈಲ್ ಫೋನ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಈ ದುರಂತ ನಡೆದಿದೆ. 16 ವರ್ಷದ...
ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ತಿರುಪತಿ: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿಧ್ಯಾರ್ಥಿಯೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಮೃತ...
ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪ ವ್ಯಕ್ತವಾಗಿದೆ. ಉಡುಪಿ : ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರತಿಭಾವಂತ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎನ್ನುವ ಆರೋಪ ವ್ಯಕ್ತವಾಗಿದೆ. ಕಾಪು ತಾಲೂಕಿನ...
ವಿದ್ಯಾರ್ಥಿನಿಯೋರ್ವಳು ವಸತಿ ಶಾಲೆಯ ಕಾಂಪೌಂಡ್ ಹತ್ತುವ ವೇಳೆ ಜಾರಿ ಬಿದ್ದು, ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್ನಲ್ಲಿ ಜೂ.20ರಂದು ನಡೆದಿದೆ. ದಾವಣಗೆರೆ: ವಿದ್ಯಾರ್ಥಿನಿಯೋರ್ವಳು ವಸತಿ ಶಾಲೆಯ ಕಾಂಪೌಂಡ್ ಹತ್ತುವ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾಳೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಮಿಸ್ರಿಯಾ (17) ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಬಿಳಿ...
ಕಾಸರಗೋಡು : ಕಾಸರಗೋಡು ಮೂಲದ ಅಂಜುಶ್ರೀ ಪಾರ್ವತಿ ಅವರ ಸಾವು ವಿಷಾಹಾರ ಸೇವನೆಯಿಂದ ಸಂಭವಿಸಿಲ್ಲ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಗಳು ತಿಳಿಸಿವೆ. ಚೆಮ್ನಾಡಿನ ಠಕ್ಕಕ್ಲಾಯಿ ಗ್ರಾಮದ ನಿವಾಸಿ ಅಂಜುಶ್ರೀ ಅವರು ಡಿಸೆಂಬರ್ 31ರಂದು ಪಟ್ಟಣದ...
ಶಿವಮೊಗ್ಗ: ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18)...
ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ನಿಧನರಾಗಿದ್ದಾಳೆ. ಪುತ್ತೂರು: ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ನಿಧನರಾಗಿದ್ದಾಳೆ. ಇಲ್ಲಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಮಾಡಾವು ನಿವಾಸಿ ಸಂಹಿತಾ...