ಪುತ್ತೂರು: ಅನಾರೋಗ್ಯದ ಕಾರಣ ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕೃತಿ ಕೆ.ಎ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಬನ್ನೂರಿನ...
ಭಟ್ಕಳ: ವಿದ್ಯಾರ್ಥಿಗಳು ಪ್ರಯಣಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಒರ್ವಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಮೃತ ಯುವಕ ರಂಗಿನ ಕಟ್ಟೆಯ ಉನ್ಯಜ್ ಹಮ್ಜದ್ ಖತೀಬ್ ಎಂದು ತಿಳಿದು ಬಂದಿದೆ....
ಬಂಟ್ವಾಳ : ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಇಲ್ಲಿನ ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ 20 ವರ್ಷದ ಕವಿತಾ...
ದ.ಕೊರಿಯಾದ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೇರಳದ ವಿದ್ಯಾರ್ಥಿನಿ ಸಾವು..! ತಿರುವಂತನಪುರ : ಕೇರಳ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ತಮ್ಮ ಮನೆಗೆ ವಾಪಸ್ ಬರುವ ಮೊದಲೇ ವಿಮಾನ ನಿಲ್ದಾಣದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 28 ವರ್ಷದ ಲೀಜಾ...
ಕುಂದಾಪುರದಲ್ಲಿ ಲಾರಿ ಡಿಕ್ಕಿ : ಕಾಲೇಜು ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ್ಯು..! ಉಡುಪಿ: ದ್ವಿತೀಯ ಪಿಯು ದಾಖಲಾತಿಗೆ ಬಂದ ವಿಧ್ಯಾರ್ಥಿಯೊಬ್ಬ ಕಾಲೇಜು ಎದುರು ರಸ್ತೆ ದಾಟುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ...