LATEST NEWS2 years ago
ಉಡುಪಿಯಲ್ಲಿ ಸ್ನಾನಕ್ಕೆ ನೀರಿಗಿಳಿದ ವಿದ್ಯಾರ್ಥಿಗಳಿಬ್ಬರು ನೀರಲ್ಲಿ ಮುಳುಗಿ ಸಾವು..!
ಉಡುಪಿ : ಪಿಯುಸಿ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ಸಂಭವಿಸಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ...