LATEST NEWS6 hours ago
ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಹಾಸನ: ಮಧ್ಯಾಹ್ನ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹಾಸನ ಜಿಲ್ಲೆಯ ಅರಕಲಗೂಡು ರಾಗಿಮರೂರು ಸರ್ಕಾರಿ ಪ್ರೌಢಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ. ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ...