ಪುತ್ತೂರು: ಕೊಂಬೆಟ್ಟು ಸರಕಾರಿ ಕಾಲೇಜಿನ ಅನ್ಯ ಕೋಮಿನ ವಿದ್ಯಾರ್ಥಿನಿಯೋರ್ವಳು ಸಹಪಾಠಿ ವಿರುದ್ಧ ಚೂರಿ ಇರಿತದ ಆರೋಪ ಹೊರಿಸಿದ್ದು ಈ ಕುರಿತಾಗಿ ಪುತ್ತೂರಿನಲ್ಲಿ ಸಂಚಲನ ಮೂಡಿತ್ತು. ವಿದ್ಯಾರ್ಥಿಗಳು ಯಾವುದೇ ಅಪರಾಧಗಳನ್ನು ಮಾಡಿಲ್ಲ ಎಂದು ಪೊಲೀಸ್ ತನಿಖೆ ವೇಳೆ...
ಆಂಧ್ರಪ್ರದೇಶ/ಮಂಗಳೂರು: ಸಮೋಸಾ ತಿಂದು ಮೂವರು ವಿದ್ಯಾರ್ಥಿಗಳು ಮೃ*ತಪಟ್ಟಿದ್ದು 24 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ಈ ಘಟನೆ ನಡೆದಿದೆ. ಕೈಲಾಸಪಟ್ಟಣದ ಅನಾಥಾಶ್ರಮದಲ್ಲಿ ಎಂದಿನಂತೆ ಮಕ್ಕಳಿಗೆ ತಿಂಡಿಯನ್ನು ನೀಡಲಾಗಿದ್ದು, ತಿಂಡಿ...
ಬೆಂಗಳೂರು: ಹಾಸ್ಟೆಲ್ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವ*ಸ್ಥಗೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ...
ಚೆನ್ನಪಟ್ಟಣ/ಮಂಗಳೂರು: ಶಾಲೆಗೆ ಎರಡು ಜಡೆ ಹಾಕಿಕೊಂಡು ಬರಲಿಲ್ಲ ಎಂದು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯರ ಜಡೆ ಕತ್ತರಿಸಿದ ಘಟನೆ ಚನ್ನಪಟ್ಟಣ ಅರಳಾಳುಸಂದ್ರದ ಸರಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಗೆ ಶಿಸ್ತಾಗಿ ಎರಡು ಜಡೆ ಕಟ್ಟಿಕೊಂಡು ಬರಲಿಲ್ಲ ಎಂಬ ಕಾರಣಕ್ಕೆ...
ಗುಜರಾತ್/ಮಂಗಳೂರು: ಶಾಲಾ ತರಗತಿಯಲ್ಲಿ ಮಕ್ಕಳಿರುವಾಗಲೇ ಶಾಲಾ ಕಟ್ಟಡದ ಗೋಡೆ ಕುಸಿದು ಬಿದ್ದು ಐವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಗುಜರಾತ್ನಲ್ಲಿ ನಡೆದಿದೆ. ಶಾಲೆಯ ಮೊದಲನೇ ಕೊಠಡಿಯಲ್ಲಿ ವಿದ್ಯಾರ್ಥಿಗಳು ಊಟ ಮಾಡಲು ಕೂತಿದ್ದರು. ಈ ವೇಳೆ ಏಕಾಏಕಿ...
ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ...
ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆ ನೀಟ್. ಈ ವರ್ಷ ನಡೆದ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಇಡೀ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಕೇಸ್ ಸುಪ್ರೀಂ ಕೋರ್ಟ್ನಲ್ಲಿದೆ. ನೀಟ್...
ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ ಹಾಗೂ ಪಿ...
ಹಾಸನ/ಮಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ಮಕ್ಕಳು ನೀರುಪಾಲಾದ ದುರ್ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ದುರಗನಹಳ್ಳಿ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು 8 ರಿಂದ 10 ವರ್ಷದ...
ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 25 ರಿಂದ...