LATEST NEWS8 months ago
WATCH VIDEO : ಮತ್ತೆ ಎಡವಿದ ಸಿಎಂ… ಹೆಲಿಕಾಪ್ಟರ್ ನಲ್ಲಿ ಬಿದ್ದು ಗಾ*ಯ…!
ಕೋಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಗಾ*ಯಗೊಂಡಿದ್ದಾರೆ. ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವ ಸಂದರ್ಭ ಮಮತಾ ಬ್ಯಾನರ್ಜಿ ಅವರಿಗೆ ಗಾ*ಯವಾಗಿದೆ. ಅವರು ಹೆಲಿಕಾಪ್ಟರ್ ಒಳಗೆ ಎಡವಿ ಬಿದ್ದಿದ್ದಾರೆ. ಸದ್ಯ ಅವರು ಬಿದ್ದಿರುವ ವೀಡಿಯೋ...