DAKSHINA KANNADA3 years ago
ಮಂಗಳೂರು ಜೈಲಿನೊಳಗಡೆ ಅನನಾಸು ಹಣ್ಣಿನನಲ್ಲಿ ಗಾಂಜಾ ಸಾಗಾಟ: ಓರ್ವ ವಶಕ್ಕೆ
ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬನಿಗೆ ಅನನಾಸು ಹಣ್ಣಿನಲ್ಲಿ ಗಾಂಜಾ ಸಾಗಾಟ ಮಾಡಲು ಯತ್ನಿಸುತ್ತಿದ್ದಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಬ್ದುಲ್ ಮಜೀದ್ ಬಿನ್ ಅಬ್ದುಲ್ ಖಾದ್ರಿ ಎಂದು ಗುರುತಿಸಲಾಗಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿರುವ ರಾಜು...