DAKSHINA KANNADA8 months ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್...