LATEST NEWS4 months ago
ಮಗುವನ್ನು ತಂದೆ ಭೇಟಿಯಾಗಬಾರದೆಂಬ ಕಾರಣಕ್ಕೆ ತಾಯಿಯಿಂದಲೇ ಮಗುವಿನ ಹತ್ಯೆ
Update: ತಾನು ಹೆತ್ತ ಮಗುವನ್ನು ತಾಯಿಯೇ ಕೊಂದಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಈಗಾಗಲೆ ತಾಯಿಯನ್ನು ಬಂಧಿಸಲಾಗಿದೆ. ಸುಚನಾ ಸೇಠ್ ತನ್ನ ಮಗುವನ್ನು ಕೊಲ್ಲಲು ಕಾರಣ ಸಿಕ್ಕಿದೆ. ಪತಿ ತನ್ನ ಮಗನನ್ನು ಭೇಟಿಯಾಗುವುದು ಸುಚನಾಗೆ ಇಷ್ಟವಿರಲಿಲ್ಲ. ಹೀಗಾಗಿ...