ಉಡುಪಿ : ಅಲೆವೂರು ಪಾಪನಾಶಿನಿ ನದಿಯಲ್ಲಿ ಶ*ವ ಪತ್ತೆಯಾಗಿದೆ. ಉಡುಪಿ ತಾಲೂಕಿನ ಅಲೆವೂರು ನದಿಯಲ್ಲಿ ಯುವಕನೊಬ್ಬನ ಶ*ವ ಪತ್ತೆಯಾಗಿದೆ. ಪಳ್ಳಿ ನಿವಾಸಿ ಭಾಸ್ಕರ ಕುಲಾಲ್ ಮೃತಪಟ್ಟವರನ್ನು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿದ್ದು,...
ಕಾಪು: ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿಯ ಅಪ್ರಾಪ್ತ ಪುತ್ರಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಡಿ.17ರಂದು ಕಾಪು ಪೊಲೀಸರು ಕಾಸರಗೋಡಿನ ಕುಂಬ್ಳೆ ಎಂಬಲ್ಲಿ...
ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕುಳ ಗ್ರಾಮದ ದಗಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ (36)...
ಬೆಂಗಳೂರು: ಪ್ರೀತಿಸಿದ ಯುವತಿ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಚಾಮುಂಡೇಶ್ವರಿ ಲೇಔಟ್ನಲ್ಲಿ ನಡೆದಿದೆ. ಚರಣ್ (25) ಆತ್ಮಹತ್ಯೆಗೆ ಶರಣಾದ ಯುವಕ. ತನ್ನ ಜೊತೆಗೆ ಕೆಲಸ ಮಾಡುತ್ತಿದ್ದ ಯುವತಿಯನ್ನು...