ಮಂಗಳೂರು/ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಲಿ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮ*ಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಅವಿನಾಶ್ (33),...
ಕಿನ್ನಿಗೋಳಿ : ಮಹಿಳೆಯೋರ್ವರು ಬಾವಿಗೆ ಹಾರಿ ಅ*ತ್ಮಹತ್ಯೆಗೈದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ನೆಲ್ಲಿಗುಡ್ಡೆಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಕಾರಣಕ್ಕೆ ಆ*ತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿವೆ. ಯಾವದೇ ಸಂದರ್ಭ ಬಂದರೂ ಎದುರಿಸಬಲ್ಲೇ ಎಂಬ...
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಇಂದು (ಅ.6) ಪಾಳು ಬಿದ್ದ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದೆ. ಪ್ರಸಾದ್ (44) ಮೃತ ದುರ್ದೈವಿ. ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು...
ಕಡಬ : ತನ್ನ ಮೇಲಿನ ಅಪಪ್ರಚಾರದಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರು ಎಂಬಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಈ ಘಟನೆ ನಡೆದಿದ್ದು, ದಿವ್ಯಶ್ರೀ (26) ಆತ್ಮಹತ್ಯೆ ಮಾಡಿಕೊಂಡ...