ಪುತ್ತೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣ ನೊಂದು ಖಿನ್ನತೆಗೊಳಗಾದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಖಾಸಗಿ ಕಾಲೇಜಿನ ನಿಶಾ(17) ಮೃತ ವಿದ್ಯಾರ್ಥಿನಿ ಕಳೆದ ಎರಡು ವಾರಗಳ...
ಮಂಗಳೂರು: ಸ್ನೇಹಿತನ ಜೊತೆಗೆ ದೇವಸ್ಥಾನಕ್ಕೆ ಹೋಗಿ ಗ್ಯಾರೇಜಿನಲ್ಲಿ ಕೆಲಸ ಮಾಡುವ ಯುವಕನೊಬ್ಬ ಏಕಾಏಕಿ ಅಡ್ಡೂರು ಸೇತುವೆಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ನೀರಿಗೆ ಹಾರಿ ನಾಪತ್ತೆಯಾಗಿದ್ದವರನ್ನು ನಿವಾಸಿ ಮೂಲತಃ ಆಕಾಶಭವನದ ಪ್ರಶಾಂತ್ ...
ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪ ನಡೆದಿದೆ. ಕಂಕನಾಡಿಯ ಬೈಕ್ ಶೋರೂಂನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡವರು. ನ.20 ರಂದು ಕೆಲಸಕ್ಕೆ...
ವಿಜಯನಗರ: ಯುವತಿಯೋರ್ವಳು 7-8 ವರ್ಷ ಪ್ರೀತಿ ಮಾಡಿದ ಯುವಕನ ಜೊತೆ ಮದುವೆ ಆಗಲು ಇನ್ನೇನು ಎರಡು ದಿನ ಬಾಕಿ ಇರುವಾಗಲೇ ಆಕೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ...
ಮಂಗಳೂರು: ನಗರದಲ್ಲಿ ಖಾಸಗಿ ಬ್ಯಾಂಕಿನ ಜನರಲ್ ಮ್ಯಾನೇಜರ್ ಒಬ್ಬರು ಗಂಭೀರಾವಸ್ಥೆಯಲ್ಲಿ ಪತ್ತೆಯಾಗಿದ್ದು, ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ವಾದಿರಾಜ ಕೆ.ಎ ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಹೊರವಲಯದ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಕತ್ತು...
ಮಣಿಪಾಲ: ಮಾನಸಿಕ ಖಿನ್ನತೆಯಿಂದ ವಿದ್ಯಾರ್ಥಿಯೊಬ್ಬಳು ಜೀವಾಂತ್ಯ ಮಾಡಿಕೊಂಡ ಘಟನೆ ಮಣಿಪಾಲದ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನಡೆದಿದೆ. ಜಿಗುಪ್ಸೆಗೊಂಡು ಎಂಟನೇ ತರಗತಿ ಬಾಲಕಿಯೊಬ್ಬಳು ವಸತಿ ಸಮುಚ್ಚಯದ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದೃಶ್ಯ ಸಿ...
ನವದೆಹಲಿ: ಮನೆಯಲ್ಲಿದ್ದ ವೇಟ್ಲಿಫ್ಟಿಂಗ್ ರಾಡ್ ನಲ್ಲಿ ಐಐಟಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ನಡೆದಿದೆ. ನಾಲ್ಕನೇ ವರ್ಷದ ಬಿ.ಟೆಕ್ ವಿದ್ಯಾರ್ಥಿ ಪನವ್ ಜೈನ್ (23) ಆತ್ಮಹತ್ಯೆ ಮಾಡಿಕೊಂಡ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ಸೇತುವೆಯಿಂದ ಸೋಮವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಮೂಲದ ವ್ಯಾಪಾರಿಯ ಮೃತದೇಹ ಸಂಜೆಯ ವೇಳೆಗೆ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಭೈರಪುರ ಕಾರ್ತಿಕೆರೆ ಗೋಕುಲ್ ಫಾರ್ಮ್...
ಉಳ್ಳಾಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿ ಕೊಂಡಿದ್ದು, ಇದರೊಂದಿಗೆ ಕಳೆದ ಮೂರು ವರ್ಷಗಳಿಂದ ಆತ್ಮಹತ್ಯೆ ತಾಣವೆಂಬ ಕಳಂಕದಿಂದ ಮುಕ್ತಿ ಪಡೆಯುವ ಹಂತದಲ್ಲಿದ್ದ ಉಳ್ಳಾಲದ ನೇತ್ರಾವತಿ ಸೇತುವೆ...
ಸುರತ್ಕಲ್: ಸಿಐಎಸ್ ಎಫ್ ಭದ್ರತಾ ಸಿಬ್ಬಂದಿಯೋರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಂಗಳೂರಿನ ಪಣಂಬೂರು ಎನ್ಎಂಪಿಟಿ ಮೇನ್ ಗೇಟ್ ಬಳಿ ನಡೆದಿದೆ. ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.