ಕೆಲಸದ ಒತ್ತಡ ತಾಳಲಾರದೆ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಕಲಬುರಗಿಯ ವಿಶ್ವ ವಿದ್ಯಾಲಯದ ಹಳೆ ಗೋಡಾನ್ ಹತ್ತಿರ ವರದಿಯಾಗಿದೆ. ಕಲಬುರಗಿ: ಕೆಲಸದ ಒತ್ತಡ ತಾಳಲಾರದೆ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ...
ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಉಡುಪಿ: ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು...
ದರ್ಬೆ ಲಿಟ್ಲ್ ಪ್ಲವರ್ ಶಾಲೆ ಬಳಿಯಲ್ಲಿರುವ ಚೈತ್ರಾ ಇಲೆಕ್ಟ್ರಾನಿಕ್ಸ್ ಆಂಡ್ ಕಾರ್ ಆಕ್ಸಸರೀಸ್ ಅಂಗಡಿ ಮಾಲಕ ರಮೇಶ್ ಕೆ. ವಿ.(49 ವರ್ಷ) ರಾಘವ ಪೋತ್ವಲ್ ಅವರ ಮಗ ತನ್ನ ಅಂಗಡಿಯಲ್ಲೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ....
ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತೆ ವಿಷ ಸೇವಿಸಿ ಜೀವಾಂತ್ಯ ಮಾಡಿದ್ದಾರೆ. ಪುತ್ತೂರು: ನವ ವಿವಾಹಿತೆಯೋರ್ವರು ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈಕೆ ತವರು ಮನೆಯಲ್ಲಿ ವಿಷ ಸೇವಿಸಿ...
ಭೋಪಾಲ್: ಯುವ ವೈದ್ಯೆಯೊಬ್ಬರು ತನ್ನ ಕೆಲಸದ ಒತ್ತಡದಿಂದ ಮನನೊಂದು ರಾಸಾಯನಿಕ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಆಕಾಂಶಾ ಮಹೇಶ್ವರಿ ಮೃತ ದುರ್ದೈವಿ. ಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ...
ಬೆಂಗಳೂರು: ತಾನು ವಾಸವಿದ್ದ ಅಪಾರ್ಟ್ಮೆಂಟ್ನಲ್ಲಿ ತಾಯಿಯೊಬ್ಬರು ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ವೆಸ್ಟ್ ಆಪ್ ಕಾರ್ಡ್ ರಸ್ತೆಯ ಸಮೀಪ ನಡೆದಿದೆ. ಇಲ್ಲಿನ ಅಪಾರ್ಟ್ಮೆಂಟ್ನಲ್ಲಿ ಮಕ್ಕಳಾದ ಸುಮನ್ ಗುಪ್ತಾ(41) ಮತ್ತು ನರೇಶ್...
ಚಿಕ್ಕಬಳ್ಳಾಪುರ: ಕಾಲೇಜು ವಿದ್ಯಾರ್ಥಿಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕರು ಇದನ್ನು ಕೊಲೆ ಎಂದು ಶಂಕಿಸುತ್ತಿದ್ದಾರೆ. ಬಾಗೇಪಲ್ಲಿ ತಾಲೂಕಿನ ಸಿಂಗಪ್ಪಗಾರಿಪಲ್ಲಿ ಗ್ರಾಮದ ಸುರೇಶ್(19) ಮೃತ ದುರ್ದೈವಿ. ಇವರು ನ್ಯಾಷನಲ್ ಕಾಲೇಜಿನಲ್ಲಿ...
ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ತೃತೀಯ ಬಿಎ ವಿದ್ಯಾರ್ಥಿನಿ ಕೀರ್ತನಾ (19) ಮೃತ ದುರ್ದೈವಿ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ...
ಉಡುಪಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಕಾಲೇಜಿನ ಫ್ರಿನ್ಸಿಪಾಲ್ ಬೈದು ಅವಮಾನಿಸಿದರೆಂಬ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ...
ಮೂಡುಬಿದಿರೆ: ನ್ಯಾಚುರೋಪತಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು...